ಒನ್ ನೇಶನ್ ಒನ್ ರೇಷನ್ ಕಾರ್ಡ್

0
1533
one nation one ration card

2020 ರ   ಜೂನ್ ತಿಂಗಳಿನಿಂದ ದೇಶದ ಎಲ್ಲಾ ರಾಜ್ಯಗಳಲ್ಲಿ  “ಒನ್ ನೇಶನ್ ಒನ್ ರೇಷನ್ ಕಾರ್ಡ್” ಕಾನೂನು ಜಾರಿಯಾಗಲಿದೆ ಎಂದು ಕೇಂದ್ರ ಆಹಾರ ಸಚಿವರಾದ ‘ರಾಮ್ ವಿಲಾಸ್ ಪಾಸ್ವಾನ್’ ರವರು  ನವದೆಹಲಿಯಲ್ಲಿ ಮಂಗಳವಾರ ನಡೆದ   ಲೋಕಸಭೆಯಲ್ಲಿ ಘೋಷಿಸಿದ್ದಾರೆ. ಈ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗುತ್ತದೆ.

ಹೊಟ್ಟೆಪಾಡಿಗಾಗಿ ರಾಜ್ಯ ಬಿಟ್ಟು ಬೇರೆ ರಾಜ್ಯಗಳಲ್ಲಿ ವಾಸಿಸುತ್ತಿರುವ ಜನರಿಗೆ ಈ ಯೋಜನೆಯು ಸಹಾಯಕಾರಿಯಾಗಿದೆ.   ಯೋಜನೆಯು ಜಾರಿಯಾದ ನಂತರ ದೇಶದ ಯಾವುದೇ ರಾಜ್ಯದ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಚೀಟಿ ಹೊಂದಿರುವವರು ಆಹಾರದಾನ್ಯಗಳನ್ನೂ ಖರೀದಿಸಬಹುದು.

Also Read: ಹೆಮ್ಮೆಯ ಕನ್ನಡತಿ ಇನ್ಫೋಸಿಸ್ ಸಂಸ್ಥೆಯ ಒಡತಿಯಿಂದ ದೇವದಾಸಿಯರ ಕಲ್ಯಾಣಕ್ಕಾಗಿ 25 ಲಕ್ಷ ರೂಪಾಯಿ ದೇಣಿಗೆ.